ADS

Kanaka jayanthi-ದಾಸ ಶ್ರೇಷ್ಠ ಕನಕದಾಸರ ೫೩೫ ಜಯಂತಿ ಆಚರಣೆ.

Kanaka jayanthi-ದಾಸ ಶ್ರೇಷ್ಠ ಕನಕದಾಸರ ೫೩೫ ಜಯಂತಿ ಆಚರಣೆ.Kanaka jayanthImage from-https://commons.wikimedia.org/wiki/File:Kanakadasa_art.jpg

Kanaka jayanthi


Kanaka jayanthi-ದಾಸ ಶ್ರೇಷ್ಠ ಕನಕದಾಸರ ೫೩೫ ಜಯಂತಿ ಆಚರಣೆ.  ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ, ಬಲ್ಲಿರಾ?
ಎಂದು ತಮ್ಮ ಕೀರ್ತನೆಯ ಮೂಲಕ ಸಮಾಜದಲ್ಲಿದ್ದ ಡೊಂಕನ್ನು ಪ್ರಶ್ನಿಸಿ ಅದನ್ನು ತಿದ್ದಿಕೊಳ್ಳುವ ಮನಸ್ಸು ನಮ್ಮೆಲ್ಲರದಾಗಬೇಕು.
ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ಧವೊಂದರಲ್ಲಿ ಸೋತ ಅವರಿಗೆ ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. 
ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ.

ಈ ಮಹಾನ್ ಶ್ರೇಷ್ಠ ಸಂತ, ತತ್ವಜ್ಞಾನಿ, ಕವಿ, ಸಂಗೀತಗಾರರ   ಪ್ರಸಿದ್ದ ಕೀರ್ತನೆಗಳು-

* ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ
ನೀ ದೇಹದೊಳಗೊ, ನಿನ್ನೊಳು ದೇಹವೂ
ಬಯಲು ಆಲಯದೊಳಗೊ, ಆಲಯವು ಬಯಲೊ,


*ತೊರೆದು ಜೀವಿಸಬಹುದೆ

ಹರಿ ನಿನ್ನ ಚರಣಗಳ‌

ಬರಿದೇ ಮಾತೇಕಿನ್ನೂ

ಅರಿತು ಪೇಳುವೆನಯ್ಯ.. ಇನ್ನೂ ಹಲವು...























Kanaka jays





 Some words Courtesy- wikipedia





ಕಾಮೆಂಟ್‌‌ ಪೋಸ್ಟ್‌ ಮಾಡಿ

1 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

If you have any doubts please comment