Register Students Quiz Competition Vidyavahini Portal Login.
2022-23 ನೇ ಸಾಲಿನ ವಾರ್ಷಿಕ ಯೋಜನಾ ಮಂಡಳಿಯಿಂದ “ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ " ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ (Quiz Competition) ಸ್ಪರ್ಧೆಯನ್ನು ಆಯೋಜಿಸಲು ಅನುಮೋದನೆಯಾಗಿರುತ್ತದೆ. ವಿದ್ಯಾರ್ಥಿಗಳಿಗೆ ಈ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ವಿವಿಧ ಇತರೆ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಹಾಗೂ ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಲು ಈ ಕಾರ್ಯಕ್ರಮವು ಪೂರಕವಾಗಿದೆ. Register Students Quiz Competition Vidyavahini Portal 2023. Register Students Quiz Competition Vidyavahini Portal Login.
ನಿಮ್ಮ ಶಾಲೆಯ ಮಕ್ಕಳನ್ನು ನೋಂದಣಿ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ- 👇👇👇
or
ರಸಪ್ರಶ್ನೆ (Quiz Competition) ಸ್ಪರ್ಧೆಗೆ ನೋಂದಣಿ ಮಾಡಲು ಅನುಸರಿಸಬೇಕಾದ ಎಲ್ಲಾ ಹಂತಗಳ ವಿವರವಾದ ಮಾಹಿತಿಗಾಗಿ ಈ ಕೆಳಗೆ ಕ್ಲಿಕ್ ಮಾಡಿ. 👇👇👇
https://drive.google.com/file/d/1BxQDempMwgQAwcrUH1TH9nt3PxICrJQY/view?usp=sharing
FOR MORE INFORMATION WATCH THESE VIDEOS👇👇👇
If you have any doubts please comment