ನೈಸರ್ಗಿಕ ಸಂಪನ್ಮೂಲಗಳಲ್ಲಿ ವಾಯುವೂ ಒಂದು. ಇದು ಭೂಗೋಳದ ಸುತ್ತಲು ಒಂದು ಕವಚವಾಗಿ ಹರಡಿದೆ. ಇದನ್ನು ವಾಯುಗೋಳ ಎಂದೂ ಕರೆಯುತ್ತಾರೆ. ಅನೇಕ ಅನಿಲಗಳ ಮಿಶ್ರಣವಾಗಿರುವ ವಾಯುವು ಸಸ್ಯ ಮತ್ತು ಪ್ರಾಣಿಗಳ ಉಳಿವಿಗೆ ತುಂಬಾ ಅವಶ್ಯವಾಗಿವೆ. ಇಲ್ಲಿ ನಾವು class 5th evs chapter 6 Air question answer ಈ ಅಧ್ಯಾಯದ ಪ್ರಮುಖ ಪ್ರಶ್ನೆಗಳಿಗೆ ಮಾದರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ. ನಿಮ್ಮ ಪರೀಕ್ಷಾ ತಯಾರಿಯಲ್ಲಿ ಸಹಾಯಕವಾಗಬಹುದು ಎಂಬುದು ನಮ್ಮ ಭಾವನೆ.
Class 5th EVS Chapter 6 Question Answer.
ವಾಯು ಕಣ್ಣಿಗೆ ಕಾಣುವುದಿಲ್ಲ. ಆದರೆ ಇದರ ಇರುವಿಕೆಯ ಅನುಭವ ಆಗುತ್ತದೆ. ನಮ್ಮ ಸುತ್ತಲೂ ವಾಯು ಇದೆ ಎಂದು ನಿನಗೆ ಹೇಗೆ ತಿಳಿಯಿತು? ಈ ಬಗ್ಗೆ ೩ ಅನುಭವಗಳನ್ನು ಬರೆ.
ಮರ ಗಿಡಗಳ ಎಳೆಗಳು ಕೊಂಬೆಗಳು ಅಲುಗಾಡಿದಾಗ.
ಭೂಮಿಯ ಮೇಲಿನ ಧೂಳು ಎದ್ದಾಗ.
ಗಾಳಿ ಪಟ ಹಾರಿಸುವಾಗ.
ಈ ಚಿತ್ರದಲ್ಲಿ ತೋರಿಸಿರುವ ವಾಯುವಿನ ಸಂಯೋಜನೆಯನ್ನು ನೋಡಿ, ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸು
Class 5th EVS Chapter 6 Question Answer.
೧. ವಾಯುವಿನಲ್ಲಿ ಅತ್ಯಂತ ಹೆಚ್ಚಾಗಿರುವ ಅನಿಲ ಯಾವುದು?
ಉತ್ತರ-ನೈಟ್ರೊಜನ್(೭೮%)
೨. ವಾಯುವಿನಲ್ಲಿ ನಮ್ಮ ಉಸಿರಾಟಕ್ಕೆ ಅಗತ್ಯವಾದ ಅನಿಲ ಎಷ್ಟು ಪ್ರಮಾಣದಲ್ಲಿದೆ?
ಉತ್ತರ-ಆಕ್ಸಿಜನ್ (೨೧%)
೩. ಸಾಮಾನ್ಯವಾಗಿ ವಾಯುವಿನಲ್ಲಿ ಕಾರ್ಬನ್ ಡೈಆಕ್ಸೆöÊಡ್ ಪ್ರಮಾಣ ಎಷ್ಟಿರುತ್ತದೆ?
ಉತ್ತರ-ಜಡ ಅನಿಲಗಳು ಮತ್ತು ಧೂಳಿನ (೦.೯೬%) ಮಿಶ್ರಣಕಾರ್ಬನ್ ಡೈ ಆಕ್ಸೆöÊಡ್ (೦.೦೪%)
೪. ವಾಯುವಿನಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿರುವ ಘಟಕ ಯಾವುದು?
ಉತ್ತರ-ಜಡ ಅನಿಲಗಳು ಮತ್ತು ಧೂಳಿನ (೦.೯೬%) ಮಿಶ್ರಣಗಳು
ktbs 5th evs chapter 6 solutions.
ಆಲೋಚಿಸು : ವಾಹನದ ಟೈರ್ ಪಂಕ್ಚರ್ ಆದಾಗ ಏನಾಗುತ್ತದೆ?
ಉತ್ತರ-ಟೈರ್ ನಲ್ಲಿ ಇರುವ ಗಾಳಿ ಹೊರಹೋಗುತ್ತದೆ.
ಇಲ್ಲಿ ಒಲೆಯು ಉರಿಯಲು ಏನು ಮಾಡುತ್ತಿದ್ದಾರೆ? ಇದರಿಂದ ನೀನೇನು ತಿಳಿದೆ? ಇಲ್ಲಿ ಬರೆ.
ಗೆರೆ ಎಳೆದು ಹೊಂದಿಸು-
ಉತ್ತರ-
Class 5th EVS Chapter 6 Question Answer.
ವಾಯುಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಇಲ್ಲಿ ಕೊಟ್ಟಿರುವ ಜೋಡಿ ಚಿತ್ರಗಳಲ್ಲಿ ಯಾವುದು ಸರಿ ಮತ್ತು ಯಾವುದು ತಪ್ಪು ಎಂಬುದನ್ನು ಗುರ್ತಿಸಿ, ಕಾರಣವನ್ನು ಬರೆ.
ಉತ್ತರ-
ಗಾಳಿ ಎಂದರೇನು?
ವಾಯು ಚಲಿಸಲು ಪ್ರಾರಂಭವಾದಾಗ ಅದನ್ನು ಗಾಳಿ ಎಂದು ಕರೆಯುತ್ತೇವೆ. ಚಲಿಸುವ ಗಾಳಿಗೆ ಅಪಾರವಾದ ಶಕ್ತಿಯಿದೆ.
ವಾಯು ಮಾಲಿನ್ಯಕ್ಕೆ ಕಾರಣಗಳೇನು?
ಕೈಗಾರಿಕೆಗಳ ಹೊಗೆ, ವಾಹನಗಳ ಹೊಗೆ, ವಸ್ತುಗಳನ್ನು ಮತ್ತು ಪಟಾಕಿಗಳನ್ನು ಸುಡುವುದರಿಂದ ವಾಯುವು ಮಾಲಿನ್ಯಗೊಳ್ಳುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಉಂಟು ಮಾಡುವ ರಾಸಾಯನಿಕಗಳು, ಧೂಳು,ಸೂಕ್ಷ್ಮ ಜೀವಿಗಳು ವಾಯುವನ್ನು ಸೇರುವುದೇ ವಾಯು ಮಾಲಿನ್ಯ. ಕಾರ್ಖಾನೆಗಳ ಹೊಗೆ, ವಾಹನಗಳ ಹೊಗೆ ಇತ್ಯಾದಿಗಳಿಂದ ರಾಸಾಯನಿಕಗಳು ಹಾಗೂ ಅತೀ
ಸೂಕ್ಷ್ಮ ಕಣಗಳು ವಾಯುವನ್ನು ಸೇರುವುದರಿಂದ ವಾಯು ಮಾಲಿನ್ಯ ಉಂಟಾಗುತ್ತದೆ.
ವಾಯು ಮಾಲಿನ್ಯವನ್ನು ತಡೆಗಟ್ಟಲು ಅನುಸರಿಸಬಹುದಾದ ಕೆಲವು ಕ್ರಮಗಳು ಯಾವುವು?
- ಕೈಗಾರಿಕೆಗಳು ಹೊರಸೂಸುವ ರಾಸಾಯನಿಕ ಅನುಪಯುಕ್ತ ತ್ಯಾಜ್ಯಗಳು ವಾಯುವನ್ನು ಸೇರದಂತೆ ತಡೆಯುವುದು.
- ಹೊಗೆಯನ್ನು ವಾತಾವರಣದಿಂದ ಎತ್ತರಕ್ಕೆ ಕೊಂಡೊಯ್ದು ಬಿಡುಗಡೆ ಮಾಡುವಂತೆ ಎತ್ತರವಾದ ಹೊಗೆ ಕೊಳವೆಗಳನ್ನು ಕಟ್ಟುವುದು.
- ಕಲ್ಲಿದ್ದಲು, ಡೀಸೆಲ್, ಪೆಟ್ರೋಲ್ ಇಂಧನಕ್ಕೆ ಬದಲಾಗಿ ಅನಿಲ (ಗ್ಯಾಸ್) ಇಂಧನವನ್ನು ಬಳಸುವುದು.
- ಹೊಗೆ ನಿಯಂತ್ರಣ ವ್ಯವಸ್ಥೆ ಇರುವಂತೆ ವಿನ್ಯಾಸಗೊಳಿಸುವುದು.
- ಸಾರ್ವಜನಿಕ ವಾಹನಗಳನ್ನು ಬಳಸುವುದು.
- ಬದಲಿ ಇಂಧನ ಮೂಲಗಳಾದ ಸೌರಶಕ್ತಿ, ಜಲವಿದ್ಯುತ್ ಶಕ್ತಿ ಮತ್ತು ಪವನಶಕ್ತಿಯನ್ನು ಉಪಯೋಗಿಸುವುದು.
- ಜನವಸತಿ ಪ್ರದೇಶಗಳಲ್ಲಿ ವಸ್ತುಗಳನ್ನು ಸುಡದಿರುವುದು.
5th standard evs textbook karnataka kannada medium pdf 👇👇👇
https://drive.google.com/file/d/1SJyzx71f5pfJSsmQNBmJoa9sgX4nkD2v/view?usp=sharing
ALSO READ-👇👇👇
If you have any doubts please comment