class 7 science question answer in kannada medium 7ನೇ ತರಗತಿ ವಿಜ್ಞಾನ ವಿಷಯದ ಅಧ್ಯಾಯಗಲ್ಲಿ ಕೇಳಲಾಗಿರುವ ಅಭ್ಯಾಸ ಪ್ರಶ್ನೆಗಳಿಗೆ ಅತ್ಯುತ್ತಮ ಮಾದರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ. ಈ ಉತ್ತರಗಳು ನಿಮ್ಮ ಎಲ್ಲಾ ರೀತಿಯ ಪರೀಕ್ಷೆಗಳ ತಯಾರಿಗೆ ಸಹಕಾರಿಯಾಗಲಿದೆ ಎಂಬುದು ನಮ್ಮ ಭಾವನೆ.
ಹಾಯ್, ಹಲೋ, ಸ್ನೇಹಿತರೆ, ಎಲ್ಲರಿಗೂ 👏 ವಿಜ್ಞಾನ ಕೌತುಕಗಳನ್ನು ಪ್ರಸ್ತುತ ಪಡಿಸುವ ನನ್ನ ಈ ಕನ್ನಡಿಗರ ಬ್ಲಾಗ್ https://scienceteachingresourc.blogspot.com/ ಗೆ ಹೃದಯ ಪೂರ್ವಕ ಸ್ವಾಗತ, ಈ ಒಂದು ಬ್ಲಾಗ್ ಲೇಖನದಲ್ಲಿ ಕರ್ನಾಟಕ ರಾಜ್ಯ ಪಠ್ಯಪುಸ್ತಕಗಳ 7ನೇ ತರಗತಿ ವಿಜ್ಞಾನ ವಿಷಯದ ಅಧ್ಯಾಯಗಲ್ಲಿ ಕೇಳಲಾಗಿರುವ ಅಭ್ಯಾಸ ಪ್ರಶ್ನೆಗಳಿಗೆ ಅತ್ಯುತ್ತಮ ಮಾದರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ. 7ನೇ ತರಗತಿ ವಿಜ್ಞಾನ ವಿಷಯದಲ್ಲಿ ಒಟ್ಟು ೧೮ ಅಧ್ಯಾಯಗಳು ಇದ್ದು ಎಲ್ಲ ಅಧ್ಯಾಯಗಳಲ್ಲಿ class 7 science question answer in kannada medium ಕೇಳಲಾಗಿರುವ ಅಭ್ಯಾಸ ಪ್ರಶ್ನೆಗಳಿಗೆ ಮಾದರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ.
ಅಧ್ಯಾಯ ೫- ಅಮ್ಲಗಳು, ಪ್ರತ್ಯಾಮ್ಲಗಳು ಮತ್ತು ಲವಣಗಳು
ಅಧ್ಯಾಯ ೬- ಭೌತ ಮತ್ತು ರಾಸಾಯನಿಕ ಬದಲಾವಣೆಗಳು
ಅಧ್ಯಾಯ ೭ -ಹವಾಮಾನ, ವಾಯುಗುಣ ಮತ್ತು ವಾಯುಗುಣಕ್ಕೆ ಪ್ರಾಣಿಗಳ ಹೊಂದಾಣಿಕೆ
ಅಧ್ಯಾಯ ೮- ಮಾರುತಗಳು, ಬಿರುಗಾಳಿಗಳು ಮತ್ತು ಚಂಡಮಾರುತಗಳು
ಅಧ್ಯಾಯ ೧೧- ಪ್ರಾಣಿಗಳು ಮತ್ತು ಸಸ್ಯಗಳಲ್ಲಿ ಸಾಗಾಣಿಕೆ
ಅಧ್ಯಾಯ ೧೨ - ಸಸ್ಯಗಳಲ್ಲಿ ಸಂತಾನೋತ್ಪತ್ತಿ
ಅಧ್ಯಾಯ ೧೪- ವಿದ್ಯುತ್ ಪ್ರವಾಹ ಮತ್ತು ಅದರ ಪರಿಣಾಮಗಳು
ಅಧ್ಯಾಯ ೧೬- ನೀರು : ಒಂದು ಅಮೂಲ್ಯ ಸಂಪನ್ಮೂಲ
ಅಧ್ಯಾಯ ೧೭- ಕಾಡುಗಳು : ನಮ್ಮ ಜೀವನಾಡಿ
If you have any doubts please comment